ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್ಡಿಎಗೆ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಮುಖಬಂಗ, ಎ.ಪಿ. ರಂಗನಾಥ್ಗೆ ಗೆಲುವು
Recent Views 324 ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಜೆಡಿಎಸ್-ಬಿಜೆಪಿ ಮೈತ್ರಿಕೂಟದ (ಎನ್ಡಿಎ) ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ನ ಅಭ್ಯರ್ಥಿ ಪುಟ್ಟಣ್ಣ ಅವರನ್ನು 908 ಮತಗಳ ಅಂತರದಿಂದ ಸೋಲಿಸುವ ಮೂಲಕ ರಂಗನಾಥ್ ಅವರು ಜಯಭೇರಿ ಬಾರಿಸಿದ್ದಾರೆ. ಈ ಫಲಿತಾಂಶ ಆಡಳಿತಾರೂಢ ಕಾಂಗ್ರೆಸ್ಗೆ ಹಿನ್ನಡೆಯನ್ನುಂಟು ಮಾಡಿದೆ. ಮತ ಎಣಿಕೆ ಕೇಂದ್ರದಲ್ಲಿ ಅಂತಿಮ ಸುತ್ತಿನ ಮತ ಎಣಿಕೆ ಪೂರ್ಣಗೊಂಡ…
