ಪದವಿಯ ಜೊತೆಗೆ ಕೌಶಲ್ಯವೂ ಮುಖ್ಯ: ಜಿ.ವಿ.ಗೌಡ ಕಾಲೇಜಿನಲ್ಲಿ ಶಾಸಕ ಎಂ.ಆರ್. ಮಂಜುನಾಥ್ ವಿದ್ಯಾರ್ಥಿಗಳಿಗೆ ಸಲಹೆ
Recent Views 39 ಹನೂರು: ವಿದ್ಯಾರ್ಥಿಗಳು ಪದವಿ ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಂಡರೆ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ಪಟ್ಟಣದ ಹೊರವಲಯದಲ್ಲಿರುವ ಜಿ.ವಿ. ಗೌಡ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ತಂತ್ರಜ್ಞಾನ ವೇಗವಾಗಿ ಬದಲಾಗುತ್ತಿದ್ದು, ಕೇವಲ ಪದವಿ ಪಡೆದರೆ ಸಾಲದು. ತಾಂತ್ರಿಕ ಜ್ಞಾನ,…
