ಕುಂದಗೋಳದಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಸಂಚಲನ: ‘ಅನ್ಯಾಯ ಮಾಡದೆ ಬದುಕುವುದು ಧರ್ಮ’ – ಶ್ರೀ ರಘುನಂದ ಜೀ
Recent Views 15 ಕುಂದಗೋಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕುಂದಗೋಳ ತಾಲೂಕು ಘಟಕದ ವತಿಯಿಂದ ವಿಜಯದಶಮಿ ಮತ್ತು ಸಂಚಲನ ಕಾರ್ಯಕ್ರಮವನ್ನು ಭಾನುವಾರದಂದು ವಿಜೃಂಭಣೆಯಿಂದ ನಡೆಸಲಾಯಿತು. ಪಥಸಂಚಲನಕ್ಕೆ ಶಾಸಕರಿಂದ ಚಾಲನೆಪೂರ್ಣ ಗಣವೇಷಧಾರಿ ಸ್ವಯಂಸೇವಕರ ಪಥಸಂಚಲನವು ಹರಭಟ್ಟ ಕಾಲೇಜು ಮೈದಾನದಿಂದ ಪ್ರಾರಂಭವಾಯಿತು. ಶಾಸಕರಾದ ಎಂ.ಆರ್. ಪಾಟೀಲ ಅವರು ಭಾರತ ಮಾತೆ, ಡಾ. ಕೇಶವ ಬಲಿರಾಮ ಹೆಡಗೇವಾರ್ ಮತ್ತು ಮಾಧವ ಸದಾಶಿವರಾವ್ ಗೋಳವಾಲ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ವಿವಿಧ ಪ್ರಮುಖ ಬೀದಿಗಳಲ್ಲಿ…

