ಹುಬ್ಬಳ್ಳಿ: ಶಾಲಾ ಅಭಿವೃದ್ಧಿಗೆ ಸಮಗ್ರ ನೀತಿ ರೂಪಿಸಿ, ಖಾಸಗಿ ಶಾಲೆಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ: ರುಪ್ಸಾ ಆಗ್ರಹ
Recent Views 286 ಹುಬ್ಬಳ್ಳಿ, ಅ.13: ರಾಜ್ಯದ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳು ಎದುರಿಸುತ್ತಿರುವ ಶೈಕ್ಷಣಿಕ, ಆಡಳಿತಾತ್ಮಕ ಹಾಗೂ ಆರ್ಥಿಕ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಶಾಲೆಗಳ ಅಭಿವೃದ್ಧಿಗೆ ಪೂರಕವಾದ ಸಮಗ್ರ ನೀತಿಯನ್ನು ರೂಪಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರಿ.), ಕರ್ನಾಟಕ (ರುಪ್ಸಾ) ಆಗ್ರಹಿಸಿದೆ. ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯಮಟ್ಟದ ಪತ್ರಿಕಾಗೋಷ್ಠಿಯಲ್ಲಿ ಶಾಲೆಗಳ ಮಾನ್ಯತೆ ಮತ್ತು ನವೀಕರಣ ಪ್ರಕ್ರಿಯೆಯಲ್ಲಿನ ಸಮಸ್ಯೆಗಳು, ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ…
