ಕುಂದಗೋಳದ ಸಾಲಿಯರ ಪ್ಲಾಟಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಶಾಸಕ ಎಂ ಆರ್ ಪಾಟೀಲ ಚಾಲನೆ
Recent Views 55 ಕುಂದಗೋಳ: ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅಡಿಯಲ್ಲಿ ಮಂಜೂರಾದ 5 ಲಕ್ಷ ರೂ. ವೆಚ್ಚದ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಕುಂದಗೋಳ ಪಟ್ಟಣದ ಸಾಲಿಯರ ಪ್ಲಾಟಿನಲ್ಲಿ ರವಿವಾರದಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಎಂ. ಆರ್. ಪಾಟೀಲ್ ಅವರಿಂದ ಚಾಲನೆಸ್ಥಳೀಯ ಶಾಸಕರಾದ ಎಂ. ಆರ್. ಪಾಟೀಲ್ ಅವರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ನಂತರ…

