ನವಲಗುಂದ: ರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ನೌಕರರಿಗೆ ನೃತ್ಯ ಸ್ಪರ್ಧೆ
Recent Views 14 ನವಲಗುಂದ: ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರಿಗೆ ಗುಂಪು ಜನಪದ ಮತ್ತು ಕನ್ನಡ ಗೀತೆಗಳ ನೃತ್ಯ ಸ್ಪರ್ಧೆ ನವೆಂಬರ್ 8 ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಕಬ್ಬನ್ ಉದ್ಯಾನವನದಲ್ಲಿರುವ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ವಿ.ಡಿ. ರಂಗಣ್ಣವರವರು ತಿಳಿಸಿದ್ದಾರೆ. ಈ ಸ್ಪರ್ಧೆ ರಾಜ್ಯದ ಸರ್ಕಾರಿ, ಅರೆ ಸರ್ಕಾರಿ ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರಿಗಾಗಿ ಆಯೋಜಿಸಲಾಗಿದೆ. ನವಲಗುಂದ…

