ನ್ಯಾಯಮೂರ್ತಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
Recent Views 6 ನವಲಗುಂದ: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲನ ವಿರುದ್ಧ ದೇಶದ್ರೋಹದ ದೂರು ದಾಖಲಿಸಿ, ಆತನನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿ.ಎಸ್.ಎಸ್.) ತಾಲ್ಲೂಕು ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಸಮಿತಿಯ ಸದಸ್ಯರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ ಕಚೇರಿಯ ಶಿರೇಸ್ತದಾರ ಗಣೇಶ ಚಳ್ಳಕೆರೆ ಹಾಗೂ ಪಿ.ಎಸ್.ಐ….

