ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್! ಬೆಂಗಳೂರು ಸೇರಿ ರಾಜ್ಯಾದ್ಯಂತ ೧೨ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ: ಕೋಟಿ ಮೌಲ್ಯದ ಅಕ್ರಮ ಆಸ್ತಿ ಶೋಧ
Recent Views 11 ಬೆಂಗಳೂರು: ರಾಜ್ಯದ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಇಂದು (ಮಂಗಳವಾರ) ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ೧೨ಕ್ಕೂ ಹೆಚ್ಚು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅನೇಕ ಜಿಲ್ಲೆಗಳಲ್ಲಿ ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಎಲ್ಲೆಲ್ಲಿ ದಾಳಿ? ಯಾವೆಲ್ಲ ಅಧಿಕಾರಿಗಳು? ರಾಜ್ಯದ…

