ಆರ್ಎಸ್ಎಸ್ ಸಮವಸ್ತ್ರದಲ್ಲಿ ಡಿಕೆಶಿ ಎದುರು ಮುನಿರತ್ನ ಹೈಡ್ರಾಮಾ: ‘ಸಚಿವರು ಕೈ ಎತ್ತಿ ಹಲ್ಲೆಗೆ ಯತ್ನಿಸಿದರು’
Recent Views 46 ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಂಡಿದ್ದ ಬೆಂಗಳೂರಿನ ಜೆ.ಪಿ. ಪಾರ್ಕ್‌ನಲ್ಲಿ ನಡೆದ ಸರ್ಕಾರದ ‘ಬೆಂಗಳೂರು ನಡಿಗೆ’ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಆರ್.ಎಸ್.ಎಸ್. (ರಾಷ್ಟ್ರೀಯ ಸ್ವಯಂಸೇವಕ ಸಂಘ) ಸಮವಸ್ತ್ರದಲ್ಲಿ ಪ್ರತಿಭಟನೆ ನಡೆಸಿ ಹೈಡ್ರಾಮಾ ಸೃಷ್ಟಿಸಿದರು. ಸರ್ಕಾರದ ಕಾರ್ಯಕ್ರಮಕ್ಕೆ ಶಾಸಕನಾದ ತನಗೆ ಸೂಕ್ತ ಆಹ್ವಾನ ನೀಡದೆ ಅಗೌರವ ತೋರಲಾಗಿದೆ ಎಂದು ಮುನಿರತ್ನ ಆಕ್ರೋಶ ವ್ಯಕ್ತಪಡಿಸಿದರು. ಸಚಿವರ ವಿರುದ್ಧ ಮುನಿರತ್ನ ಗಂಭೀರ ಆರೋಪ:ವೇದಿಕೆಯ ಕೆಳಗೆ ನೆರೆದಿದ್ದ ಜನರ ಮಧ್ಯೆ ಕುಳಿತಿದ್ದ ಮುನಿರತ್ನ ಅವರು…

