ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಕೆಪಿಸಿಸಿ ರಾಜ್ಯ ಮುಖ್ಯ ಸಂಯೋಜಕ ಶರಣಪ್ಪ ಕೋಟಗಿ
Recent Views 7 ಬೆಂಗಳೂರು: ಕೆಪಿಸಿಸಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರಾದ ಶ್ರೀ ಶರಣಪ್ಪ ಕೋಟಗಿ ಅವರು ಮಂಗಳವಾರದಂದು ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶರಣಪ್ಪ ಕೋಟಗಿ ಅವರು ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ವಿಚಾರಿಸಿ, ಅವರು ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು. ಖರ್ಗೆ ಅವರ ಆರೋಗ್ಯ ವಿಚಾರಣೆ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಮಾಜಿ ಸಭಾಪತಿ ಡಾ. ವೀರಣ್ಣ ಮತ್ತಿಕಟ್ಟಿ,…

