News

ಧಾರವಾಡ ಜಿಲ್ಲಾ ಪಂಚಾಯಿತಿ 28 ಕ್ಷೇತ್ರಗಳ ಮೀಸಲಾತಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ: ಜಿ ಪಂ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ: ಯರಗುಪ್ಪಿ ಸಾಮಾನ್ಯ ಮಹಿಳೆ, ಗುಡಗೇರಿ ಎಸ್‌ಸಿ ಮಹಿಳೆ, ಸಂಶಿ ಎಸ್‌ಟಿ ಮಹಿಳೆಗೆ ಮೀಸಲು

Recent Views 171 ಧಾರವಾಡ: ಜಿಲ್ಲಾ ಪಂಚಾಯಿತಿಯ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಕರಡು ಅಧಿಸೂಚನೆ ಪ್ರಕಟಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2026ರ ಅಕ್ಟೋಬರ್ 9ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಜಿಲ್ಲೆಯ 28 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ವಿವಿಧ ವರ್ಗಗಳ ಅಡಿಯಲ್ಲಿ ಮೀಸಲಾತಿ ನಿಗದಿಪಡಿಸಲಾಗಿದೆ. ಇದರಲ್ಲಿ ಯರಗುಪ್ಪಿ ಕ್ಷೇತ್ರವನ್ನು ಸಾಮಾನ್ಯ ಮಹಿಳೆ, ಗುಡಗೇರಿ ಕ್ಷೇತ್ರವನ್ನು ಪರಿಶಿಷ್ಟ ಜಾತಿ ಮಹಿಳೆ ಹಾಗೂ ಸಂಶಿ ಕ್ಷೇತ್ರವನ್ನು ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಿಡಲಾಗಿದೆ. ಕರ್ನಾಟಕ…

Read Full News

ಅಕ್ಟೋಬರ್ 17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ ಮಹೋತ್ಸವ ಸಕಲ ಸಿದ್ಧತೆಗಳನ್ನು ಶೀಘ್ರ ಪೂರ್ಣಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚನೆ

Recent Views 34 ಚಾಮರಾಜನಗ : ಜಿಲ್ಲೆಯಲ್ಲಿ ಅಕ್ಟೋಬರ್ 17, 18 ಹಾಗೂ 19ರಂದು ಮೂರು ದಿನಗಳ ಕಾಲ ಚಾಮರಾಜನಗರ ದಸರಾ ಮಹೋತ್ಸವವನ್ನು ಅತ್ಯಂತ ಅದ್ದೂರಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಹಿನ್ನೆಲೆಯಲ್ಲಿ ಉತ್ಸವದ ಯಶಸ್ಸಿಗೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚಾಮರಾಜನಗರ ಜಿಲ್ಲಾ ದಸರಾ ಉತ್ಸವ-2026ರ ಪೂರ್ವಭಾವಿ ಸಭೆಯ…

Read Full News

ಅಜ್ಜೀಪುರದಲ್ಲಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸ್ವಾಮಿತ್ವ ಆಸ್ತಿ ಕಾರ್ಡ್ ವಿತರಣೆ: ಶಾಸಕ ಎಂ.ಆರ್. ಮಂಜುನಾಥ್

Recent Views 43 ಹನೂರು : ಗ್ರಾಮೀಣ ಪ್ರದೇಶದ ಜನರಿಗೆ ತಮ್ಮ ಆಸ್ತಿಯ ಅಧಿಕೃತ ದಾಖಲೆಗಳನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಸ್ವಾಮಿತ್ವ ಯೋಜನೆಯಡಿ, ಚಾಮರಾಜನಗರ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಹನೂರು ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಸ್ತಿ ಕಾರ್ಡ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಯಿತು. ಶಾಸಕ ಎಂ.ಆರ್. ಮಂಜುನಾಥ್ ಅವರು ಫಲಾನುಭವಿಗಳಿಗೆ ಆಸ್ತಿ ಕಾರ್ಡ್‌ಗಳನ್ನು ವಿತರಿಸಿದರು.   ನಂತರ ಮಾತನಾಡಿದ ಶಾಸಕ ಎಂ.ಆರ್. ಮಂಜುನಾಥ್, “ನಿಮ್ಮ ಮನೆ, ನಿಮ್ಮ ಸೊತ್ತು ನಿಮ್ಮ ಮನೆ ಬಾಗಿಲಿಗೆ ತಲುಪಿಸುವುದೇ…

Read Full News

‘Jo aadmi darta hai’: Kharge invokes ‘Sholay’ dialogue to target govt over Delhi curbs amid anti-CEC protests | India News

Recent Views 20 Congress president Mallikarjun Kharge NEW DELHI: Congress president Mallikarjun Kharge on Friday invoked the iconic “Jo darr gaya” (one who gets scared) dialogue from the 1975 blockbuster “Sholay” to target the government, as opposition parties continued their protests demanding the resignation of Chief Election Commissioner (CEC) Gyanesh Kumar.Kharge was referring to the…

Read Full News

ಪ್ರಜಾಸೇವಾ ಆಂದೋಲನ: ಸಾರ್ವಜನಿಕರ ಅರ್ಜಿಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶ್ರೀರೂಪ ಕಟ್ಟುನಿಟ್ಟಿನ ಸೂಚನೆ

Recent Views 22 ಚಾಮರಾಜನಗರ : ಜಿಲ್ಲೆಯಾದ್ಯಂತ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅಹವಾಲು ಅರ್ಜಿಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಜಾಸೇವಾ ಆಂದೋಲನದ ಅಹವಾಲು ಅರ್ಜಿಗಳ ವಿಲೇವಾರಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸುವ ಉದ್ದೇಶದಿಂದ…

Read Full News

ಜಿಲ್ಲೆಗೆ ಮಂಜೂರಾಗಿರುವ ವಸತಿ ಯೋಜನೆಗಳ ಪ್ರಗತಿಗೆ ಖುದ್ದು ಸ್ಥಳ ಪರಿಶೀಲನೆ ನಡೆಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

Recent Views 22 ಚಾಮರಾಜನಗರ : ಜಿಲ್ಲೆಗೆ ಮಂಜೂರಾಗಿರುವ ವಿವಿಧ ನಗರ ಹಾಗೂ ಗ್ರಾಮೀಣ ವಸತಿ ಯೋಜನೆಗಳಡಿ ಮನೆಗಳ ನಿರ್ಮಾಣ ಕಾರ್ಯವನ್ನು ತ್ವರಿತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ನಡೆಸಿ, ಪ್ರಗತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ ನೀಡಿದರು.   ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ (ಆರ್‌ಜಿಎಚ್‌ಸಿಎಲ್) ವಸತಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  …

Read Full News

Hours after Navi Pillay wins Nobel Peace prize, Trump hits ICC with major sanctions

Recent Views 25 The move marks a significant escalation of the administration’s campaign against the Hague-based court The Donald Trump administration imposed sanctions on the International Criminal Court (ICC) on Friday, hours after former court judge Navi Pillay won the Nobel Peace Prize for her efforts to promote international law.US Secretary of State Marco Rubio…

Read Full News

Ravindra Jadeja set for Ranji Trophy outing ahead of India’s New Zealand Test series | Cricket News

Recent Views 22 Ravindra Jadeja will turn out for Saurashtra in their opening match of the 2026-27 Ranji Trophy season against Chhattisgarh, with Jaydev Unadkat continuing as captain as the two-time champions look to bounce back from an early exit last season.The India all-rounder has been named in Saurashtra’s 16-member squad following India’s 2-1 ODI…

Read Full News

Sanju Samson matches Virat Kohli’s record with whirlwind 21-ball fifty against West Indies | Cricket News

Recent Views 20 Ishan Kishan and Sanju Samson (Pic credit: BCCI) NEW DELHI: Sanju Samson answered his disappointing outing in the series opener with a blistering half-century in the second T20I against West Indies in Ranchi on Friday, matching Virat Kohli’s record for the joint-fastest fifty by an Indian against the Caribbean side in the…

Read Full News