ಭಕ್ತರಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಡಿಪೋ ಮ್ಯಾನೇಜರ್‌ಗಳಿಗೆ ಮನವಿ: ಸತೀಶ್ ಕೊಬ್ಬಯ್ಯನವರ ಭರವಸೆ
Recent Views 12 ಕುಂದಗೋಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ನೂತನ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಸತೀಶ್ ಕೊಬ್ಬಯ್ಯನವರ ಅವರು ಭಾನುವಾರ ತಾಲೂಕಿನ ಗುಡಗೇರಿ ಗ್ರಾಮದ ಶ್ರೀ ದ್ಯಾಮವ್ವ ದೇವಿಯ ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ದೇವಿಯ ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಸತೀಶ್ ಕೊಬ್ಬಯ್ಯನವರ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ‘ಶಕ್ತಿ’ ಯೋಜನೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದಿನನಿತ್ಯ…

