ಖಾಸಗಿ ಶಾಲಾ ಶಿಕ್ಷಕರಿಗೆ ಅವಮಾನ: ಸಾಹಿತಿ ಡಾ: ಮುಕುಂದರಾಜ್ ಹೇಳಿಕೆಗೆ ತೀವ್ರ ಖಂಡನೆ
Recent Views 201 ಬೆಂಗಳೂರು: ಖಾಸಗಿ ಶಾಲೆಗಳು ಹಾಗೂ ಅಲ್ಲಿನ ಶಿಕ್ಷಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ರುಪ್ಸಾ ಪದಾಧಿಕಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ ಆತ್ಮಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಯಾರೂ ನೀಡಬಾರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಶಾಲಾ ಶಿಕ್ಷಕರು ತಮ್ಮ ಜೀವನವನ್ನು ಮಕ್ಕಳ ಭವಿಷ್ಯ ರೂಪಿಸಲು ಮುಡಿಪಾಗಿಟ್ಟಿದ್ದು, ಅವರ ಶ್ರಮ, ಸೇವೆ ಹಾಗೂ ಗೌರವವನ್ನು ಹಗುರವಾಗಿ ಕಾಣುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿರುವವರು ಸಮಾಜಕ್ಕೆ ಮಾರ್ಗದರ್ಶನ ನೀಡುವಂತಹ…
