ಕೊಪ್ಪಳ | ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
Recent Views 13 ಕೊಪ್ಪಳ: ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಕೊಪ್ಪಳದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯದ ನ್ಯಾಯಾಧೀಶ ಕುಮಾರ್ ಡಿ.ಕೆ. ಅವರು ಸೆಪ್ಟೆಂಬರ್ 8 ರಂದು ಈ ತೀರ್ಪನ್ನು ಪ್ರಕಟಿಸಿದ್ದಾರೆ. ಘಟನೆ ಹಿನ್ನೆಲೆಕುಷ್ಟಗಿ ತಾಲ್ಲೂಕಿನ ಪರಮನಹಟ್ಟಿಯ ಹನುಮಂತ ಕುಂಬಾರ ಎಂಬ…

