ಮೈಸೂರು ದಸರಾ ಯುವ ಸಂಭ್ರಮದಲ್ಲಿ ಧಾರವಾಡ ಗ್ರಾಮೀಣ ಮಕ್ಕಳ ಮಲ್ಲಗಂಬ ಪ್ರದರ್ಶನಕ್ಕೆ ಮೆಚ್ಚುಗೆ
Recent Views 51 ಧಾರವಾಡ: ಮೈಸೂರಿನಲ್ಲಿ ಗುರುವಾರದಂದು ನಡೆದ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಯುವ ಸಂಭ್ರಮ-2025 ಕಾರ್ಯಕ್ರಮದಲ್ಲಿ, ಧಾರವಾಡ ಜಿಲ್ಲಾ ಗ್ರಾಮೀಣ ಭಾಗದ ಮಕ್ಕಳ ಸಾಂಸ್ಕೃತಿಕ ಕಲಾ ತಂಡವು ಭಾಗವಹಿಸಿ ಗಮನ ಸೆಳೆದಿದೆ. ಸಂಶಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಧಾರವಾಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಈ ತಂಡ, ತಮ್ಮ ಅದ್ಭುತ ಮಲ್ಲಗಂಬ ಪ್ರದರ್ಶನದ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರದರ್ಶಿಸಿದ ಕೌಶಲ್ಯಪೂರ್ಣ ಮಲ್ಲಗಂಬ ಪ್ರದರ್ಶನವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ…

