ಪ್ರಧಾನಿ ಮೋದಿ, ಗುಣಧರನಂದಿ ಮಹಾರಾಜರ ಜನ್ಮದಿನ: ನಾಳೆ ಬೃಹತ್ ರಕ್ತದಾನ ಶಿಬಿರ
Recent Views 12 ಹುಬ್ಬಳ್ಳಿ-ವರೂರ: ವಿಶ್ವನಾಯಕ ಹಾಗೂ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನ ಹಾಗೂ ರಾಷ್ಟ್ರಸಂತ ಆಚಾರ್ಯ ಶ್ರೀ 108 ಗುಣಧರನಂದಿ ಮಹಾರಾಜರ 52ನೇ ಜನ್ಮ ಜಯಂತಿಯ ಶುಭ ಸಂದರ್ಭದಲ್ಲಿ ‘ರಾಷ್ಟ್ರಕ್ಕಾಗಿ ರಕ್ತದಾನ’ ಎಂಬ ಘೋಷವಾಕ್ಯದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 20, 2025, ಶನಿವಾರಸಮಯ: ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ರವರೆಗೆಸ್ಥಳ: ಎ.ಜಿ.ಎಂ ಮಹಾವಿದ್ಯಾಲಯ, ನವಗ್ರಹ ತೀರ್ಥ ಸುಕ್ಷೇತ್ರ, ವರೂರನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು…

