ನಾಲ್ಕು ದಿನಗಳ ಕೃಷಿ ಮೇಳಕ್ಕೆ ದಾಖಲೆ ಜನಸಂದಣಿ: 23.74 ಲಕ್ಷ ಜನರಿಂದ ಭೇಟಿ
Recent Views 53 ಧಾರವಾಡ: ರೈತರಿಗೆ ಹೊಸ ತಂತ್ರಜ್ಞಾನ, ಸುಧಾರಿತ ತಳಿಗಳು ಹಾಗೂ ಕೃಷಿ ವರಮಾನ ಹೆಚ್ಚಿಸುವ ಕುರಿತು ಮಾಹಿತಿ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ 2025ನೇ ಸಾಲಿನ ಧಾರವಾಡ ಕೃಷಿ ಮೇಳ ಯಶಸ್ವಿಯಾಗಿ ಸಂಪನ್ನಗೊಂಡಿದೆ. ನಾಲ್ಕು ದಿನಗಳ ಈ ಮೇಳಕ್ಕೆ ದಾಖಲೆ ಸಂಖ್ಯೆಯಲ್ಲಿ ಅಂದರೆ, 23.74 ಲಕ್ಷ ಜನರು ಭೇಟಿ ನೀಡಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕೃಷಿಕರಿಗೆ ಪೂರಕ ಮಾಹಿತಿಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಂದ ಅಪಾರ ಸಂಖ್ಯೆಯ ರೈತರು ಮೇಳದಲ್ಲಿ ಭಾಗವಹಿಸಿದ್ದರು. ಕೃಷಿ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ…

