ತಂಬುರ ಗ್ರಾ ಪಂ: ಹಣ ದುರುಪಯೋಗ ಆರೋಪ, ಪಿಡಿಒ ಅಮಾನತ್ತು
Recent Views 11 ಕಲಘಟಗಿ: ಕರ್ತವ್ಯ ಲೋಪ ಹಾಗೂ ಹಣಕಾಸಿನ ದುರುಪಯೋಗದ ಗಂಭೀರ ಆರೋಪದ ಮೇಲೆ ಕಲಘಟಗಿ ತಾಲೂಕಿನ ತಂಬೂರು ಹಾಗೂ ಹೆಚ್ಚುವರಿ ಪ್ರಭಾರ ಮುಕ್ಕಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಏನಿದು ಪ್ರಕರಣ?ಪಿಡಿಒ ನಾಗರಾಜಕುಮಾರ ಅವರು, ತಂಬೂರು ಮತ್ತು ಮುಕ್ಕಲ ಗ್ರಾಮ ಪಂಚಾಯತ್‌ಗಳ ಎಸ್ಕೋ ಬ್ಯಾಂಕ್ ಖಾತೆಯಿಂದ ಖಾಸಗಿ ವ್ಯಕ್ತಿಗಳಿಗೆ ಹಣ ಪಾವತಿಸಿರುವುದು ಕಂಡುಬಂದಿದೆ….

