ಧಾರವಾಡದಲ್ಲಿ ಅತಿವೃಷ್ಟಿ: 93 ಸಾವಿರ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ; ತಕ್ಷಣ ಪರಿಹಾರ ಬಿಡುಗಡೆಗೆ ಸಿಎಂಗೆ ಸಚಿವ ಸಂತೋಷ ಲಾಡ್ ಮನವಿ
Recent Views 9 ಧಾರವಾಡ: ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಸೇರಿ ಸುಮಾರು 93,496.98 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಈ ಕುರಿತು ಜಂಟಿ ಸಮೀಕ್ಷೆ ಮಾಡಿ ಸಿದ್ಧಪಡಿಸಿದ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ದತ್ತಾಂಶಗಳನ್ನು ದಾಖಲಿಸಲು ವೆಬ್‌ಸೈಟ್ ತೆರೆಯಿಸಿ, ರೈತರಿಗೆ ತಕ್ಷಣ ಪರಿಹಾರ ಬಿಡುಗಡೆಗೆ ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮುಖ್ಯಮಂತ್ರಿಗಳನ್ನು ವಿನಂತಿಸಿದರು. ಸೋಮವಾರದಂದು ಮಧ್ಯಾಹ್ನ ಮುಖ್ಯಮಂತ್ರಿಗಳೊಂದಿಗೆ…

