ಪಶುಪಾಲನಾ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ರೈತರಿಗೆ ವಿವಿಧ ತರಬೇತಿಗೆ ಆಹ್ವಾನ: ಧಾರವಾಡದಲ್ಲಿ ವಿವಿಧ ಕಾರ್ಯಕ್ರಮ
Recent Views 5 ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಸೆಪ್ಟೆಂಬರ್ 2025ರ ಮಾಹೆಯಲ್ಲಿ ರೈತರು ಹಾಗೂ ಪಶುವೈದ್ಯಾಧಿಕಾರಿಗಳಿಗೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ತರಬೇತಿಗಳ ವಿವರಗಳು ಹೀಗಿವೆ: ಇದರ ಜೊತೆಗೆ, ಸೆಪ್ಟೆಂಬರ್ 26ರಂದು ಧಾರವಾಡ ಜಿಲ್ಲೆಯ ಎಲ್ಲಾ ಪಶುವೈದ್ಯಾಧಿಕಾರಿಗಳಿಗೆ ಪುನಃಶ್ಚೇತನ ತರಬೇತಿಯನ್ನು ಏರ್ಪಡಿಸಲಾಗಿದೆ. ಆಸಕ್ತ ರೈತರು ಹಾಗೂ ಅಧಿಕಾರಿಗಳು ಈ ತರಬೇತಿಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಇಲಾಖೆ ವಿನಂತಿಸಿಕೊಂಡಿದೆ.

