ಆ:17ರಂದು ಪಕ್ಷದ ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Recent Views 13 ಆ.17ರಂದು ಪಕ್ಷದ ಹಿರಿಯರ ನೇತೃತ್ವದಲ್ಲಿಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರಗೊಂದಲಗಳಿಗೆ ಶೀಘ್ರವೇ ತೆರೆ ಬೀಳಬೇಕಿದೆ, ಸತ್ಯಾಸತ್ಯತೆಬಹಿರಂಗವಾಗಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಬೆಂಗಳೂರು: ಎಸ್‌ಐಟಿ ತನಿಖೆ ಶೀಘ್ರವಾಗಿ ಪೂರ್ಣಗೊಳ್ಳಬೇಕು ಎಂದು ಪ್ರಾರ್ಥಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ಹಿರಿಯ ನಾಯಕರ ನಿಯೋಗ ಆಗಸ್ಟ್ 17ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ನಾವು ಪಕ್ಷದ ಕಾರ್ಯಕರ್ತರು ಎನ್ನುವುದಕ್ಕಿಂತ ಹೆಚ್ಚಾಗಿ ಶ್ರೀ…

