ಹರಲಾಪೂರ: ಯೋಗಾಸನದಲ್ಲಿ ಕಂಚು, ಅನನ್ಯಗೆ ರಾಜ್ಯ ಸರ್ಕಾರದ ಗೌರವ
Recent Views 7 ಕುಂದಗೋಳ: ತಾಲ್ಲೂಕಿನ ಹರಲಾಪುರ ಗ್ರಾಮದ ಅನನ್ಯ ಸಾಂಬಯ್ಯ ಹಿರೇಮಠ ಅವರು ಉತ್ತರಾಖಂಡದಲ್ಲಿ ನಡೆದ 38ನೇ ರಾಷ್ಟ್ರಮಟ್ಟದ ಒಲಿಂಪಿಕ್ ಯೋಗಾಸನ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರ್ಕಾರವು ಕ್ರೀಡಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವನಿಕಾದಲ್ಲಿ ಸ್ಥಳದಲ್ಲಿ ಗೌರವಿಸಿದೆ. ಮುಖ್ಯಮಂತ್ರಿಗಳ ಅಭಿನಂದನಾ ಪತ್ರದೊಂದಿಗೆ ಎರಡು ಲಕ್ಷ ರೂಪಾಯಿ ನಗದನ್ನು ಅನನ್ಯ ಅವರಿಗೆ ನೀಡಿ ಸನ್ಮಾನಿಸಲಾಯಿತು.ಈ ಗೌರವವು ಅನನ್ಯ…

