ಚಾಮರಾಜನಗರದಲ್ಲಿ ಕೈವಾರ ತಾತಯ್ಯನವರ ವಿಚಾರ ಸಂಕಿರಣ ಹಾಗೂ ‘ಯತೀಂದ್ರ ಶ್ರೀ’ ಪ್ರಶಸ್ತಿ ಪ್ರದಾನ: ಭಾಗವಹಿಸಲು ಗೋಪಾಲಕೃಷ್ಣ ಕರೆ
Recent Views 31 ಹನೂರು: ಸನಾತನ ಧರ್ಮದ ಶ್ರೇಷ್ಠ ಗುರುಗಳಾದ ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ಯೋಗಿಗಳ ಪರಿಚಯ, ಆತ್ಮಬೋಧೆ ಕುರಿತ ವಿಚಾರ ಸಂಕಿರಣ ಹಾಗೂ ‘ಯತೀಂದ್ರ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹನೂರು ತಾಲೂಕಿನ ಎಲ್ಲಾ ಸಮುದಾಯದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಹನೂರು ತಾಲೂಕು ಬಣಜಿಗ/ಬಲಿಜ ಸಂಘದ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಇದೇ ಮಾರ್ಚ್ 22, 2026ರ ಭಾನುವಾರ ಬೆಳಿಗ್ಗೆ 8:30 ಗಂಟೆಗೆ ಚಾಮರಾಜನಗರ…

