ಧಾರವಾಡ:ಕುಶಲಕರ್ಮಿಗಳಿಗೆ ವಿದ್ಯುತ್‌ಚಾಲಿತ ಹೊಲಿಗೆ ಯಂತ್ರ ಸೇರಿ ಸುಧಾರಿತ ಉಪಕರಣ; ಅರ್ಜಿ ಆಹ್ವಾನ
Recent Views 10 ಧಾರವಾಡ: ಜಿಲ್ಲಾ ಪಂಚಾಯತ್‌ನ ಕೈಗಾರಿಕಾ ವಿಭಾಗವು 2025-26ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಗ್ರಾಮೀಣ ಭಾಗದ ಕುಶಲಕರ್ಮಿಗಳಿಗೆ ಉಚಿತವಾಗಿ ವಿವಿಧ ಸುಧಾರಿತ ಉಪಕರಣ ಸೌಲಭ್ಯಗಳನ್ನು ಒದಗಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಗ್ರಾಮೀಣ ಭಾಗದ ಕುಶಲಕರ್ಮಿಗಳ ಜೀವನ ಮಟ್ಟ ಸುಧಾರಣೆಗಾಗಿ ಈ ಯೋಜನೆ ರೂಪಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್‌ಚಾಲಿತ ಹೊಲಿಗೆ ಯಂತ್ರ, ಬಡಗಿತನ, ಗೌಂಡಿ, ಕಮ್ಮಾರಿಕೆ, ಕ್ಷೌರಿಕ ಮತ್ತು ಧೋಬಿ (ಅಗಸ) ಸುಧಾರಿತ ಉಪಕರಣಗಳನ್ನು ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ಮುಖ್ಯ ಅರ್ಹತೆಗಳು: ಹೆಚ್ಚಿನ ಮಾಹಿತಿ…

