ಅಕ್ರಮ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ: ಇಬ್ಬರ ಬಂಧನ
Recent Views 6 ಮಂಗಳೂರು: ಕೊಣಾಜೆ ಪೊಲೀಸರು ಅಕ್ರಮವಾಗಿ ಮದ್ಯ ತಯಾರಿಸುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಸುಮಾರು ₹1.15 ಲಕ್ಷ ಮೌಲ್ಯದ ಮದ್ಯ ತಯಾರಿಕಾ ಯಂತ್ರಗಳು ಮತ್ತು ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಕೇರಳದ ಕಾಸರಗೋಡು ನಿವಾಸಿ ಪ್ರಣವ್ ವಿ. ಶೆಣೈ (24) ಮತ್ತು ತಾಳಿಪಡ್ಡು ನಿವಾಸಿ ಅನೂಷ್ ಆರ್. (24) ಎಂದು ಗುರುತಿಸಲಾಗಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಶ್ರೀ ದುರ್ಗಾಕಾಳಿ ದೇವಸ್ಥಾನದ ರಸ್ತೆಯಲ್ಲಿರುವ…

