ಚಿನ್ನಾಭರಣ, ನಗದು ಕಳ್ಳತನ ಪ್ರಕರಣ: ಇಬ್ಬರು ಖದೀಮರ ಬಂಧನ, ಪೊಲೀಸರಿಗೆ ಸಾರ್ವಜನಿಕರ ಮೆಚ್ಚುಗೆ
Recent Views 15 ನವಲಗುಂದ: ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಚಿನ್ನಾಭರಣ ಹಾಗೂ ನಗದು ಕಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ನವಲಗುಂದ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹5.20 ಲಕ್ಷ ಮೌಲ್ಯದ 65 ಗ್ರಾಂ ಚಿನ್ನಾಭರಣ ಮತ್ತು ₹50 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಪಿಐ ರವಿಕುಮಾರ ಕಪ್ಪತ್ತನವರ ತಿಳಿಸಿದ್ದಾರೆ. ತನಿಖಾ ಕಾರ್ಯಾಚರಣೆ ಮತ್ತು ಹಿನ್ನೆಲೆಮಾರ್ಚ್ 4, 2025 ರಂದು ಗದಗ ಜಿಲ್ಲೆಯ ರೋಣ ತಾಲೂಕಿನ ಕೌಜಗೇರಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಆಭರಣ ಕಳವಾಗಿರುವ ಬಗ್ಗೆ ದೂರು…

