ಬಡವರಿಗೆ ಅನೂಕೂಲ ಆಗುವ ಹಿತದೃಷ್ಟಿಯಿಂದ ಪಟ್ಟಾ ಬುಕ್ ವಿತರಣೆ ಗ್ರಾ ಪಂ ಅಧ್ಯಕ್ಷ ಭೀಮಪ್ಪ ಮಾಯಣ್ಣವರ
Recent Views 12 ಕುಂದಗೋಳ: ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸ ಮುಳ್ಳಹಳ್ಳಿ ಗ್ರಾಮದ ಸಂತ್ರಸ್ತರಿಗೆ ನಿವೇಶನದ ಹಕ್ಕುಪತ್ರ ವಿತರಣೆಗಾಗಿ ಪ್ರತಿ ಫಲಾನುಭವಿಯಿಂದ ₹3,000 ಸಂಗ್ರಹಿಸುತ್ತಿರುವ ಕ್ರಮವನ್ನು ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ ಕೆಲ ಕಿಡಿಗೇಡಿಗಳು ರಾಜಕೀಯ ಪ್ರೇರಿತವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ನೀಡಿ, ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ನಕಲಿ ಸಹಿ ಬಳಸಿ ದೂರು ನೀಡುವ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ಗುರುವಾರದಂದು ಯರಗುಪ್ಪಿ ಗ್ರಾಮ…

