ಸಮೀಕ್ಷೆ ವೇಳೆ ಗಾಯಗೊಂಡ ಶಿಕ್ಷಕರಿಗೆ ಪರಿಹಾರ, ಸೌಲಭ್ಯಕ್ಕೆ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭರವಸೆ
Recent Views 13 ಧಾರವಾಡ:ಜಿಲ್ಲೆಯಲ್ಲಿ ಕೈಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಪಘಾತ, ಅನಾರೋಗ್ಯಕ್ಕೆ ಒಳಗಾದ ಸಮೀಕ್ಷೆದಾರ ಶಿಕ್ಷಕರಿಗೆ ಸರ್ಕಾರದಿಂದ ನಿಯಮಾನುಸಾರ ಸೂಕ್ತ ಪರಿಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ನೀಡಲು ಮಾನ್ಯ ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡಿ, ಅಗತ್ಯ ಕ್ರಮ ಕೈಗೊಳ್ಳುವದಾಗಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಭರವಸೆ ನೀಡಿದರು. ಅವರು ಸೋಮವಾರದಂದು (ಅ. 27) ಬೆಳಿಗ್ಗೆ ಜಿಲ್ಲಾ ಪಂಚಾಯತ್ ಆವರಣದಲ್ಲಿ, ಸಮೀಕ್ಷೆ ಸಮಯದಲ್ಲಿ…

