ಕುಮಾರಸ್ವಾಮಿ ದೆಹಲಿ ನಿವಾಸದಲ್ಲೇ ಮೊಬೈಲ್ ಎಕ್ಸ್ಚೇಂಜ್? ಸ್ಟಿಂಗ್ ಆಪರೇಷನ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ!
Recent Views 66 ಬೆಂಗಳೂರು (ನ.01): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲೇ ಮೊಬೈಲ್ ಫೋನ್ ಎಕ್ಸ್ಚೇಂಜ್ ನಡೆದಿದೆ ಎಂಬುದಕ್ಕೆ ಪೂರಕವಾದ ದಾಖಲೆಗಳು ಲಭ್ಯವಾಗಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು, ಸ್ಟಿಂಗ್ ವೀಡಿಯೋ ಅಪ್ಲೋಡ್ ಮಾಡಲು ಬಳಸಲಾದ…
