ರೈತರ ಅಹೋರಾತ್ರಿ ಧರಣಿ ಅಂತ್ಯ; ಜಿಲ್ಲಾಡಳಿತಕ್ಕೆ ಮನವಿ
Recent Views 6 ಧಾರವಾಡ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50,000 ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ಧಾರವಾಡ ಗ್ರಾಮೀಣ ಘಟಕದಿಂದ ಡಿಸಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿದ್ದ ಅಹೋರಾತ್ರಿ ಧರಣಿಯನ್ನು ಬುಧವಾರ ಅಂತ್ಯಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಧರಣಿಯ ಸಮಯದಲ್ಲಿ ಮಾತನಾಡಿದ ಹು-ಧಾ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಸಭಾನಾಯಕ ಈರೇಶ ಅಂಚಟಗೇರಿ, ಜಿಲ್ಲೆಯಲ್ಲಿ ರೈತರಿಗೆ ಆಗಿರುವ ಅನ್ಯಾಯದ ಬಗ್ಗೆ…

