ರಾಣಿ ಚೆನ್ನಮ್ಮ ವಿಜಯ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮೊದಲ ಸ್ಫೂರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ
Recent Views 12 ಬೆಳಗಾವಿ: 1857 ರ ಸಿಪಾಯಿ ದಂಗೆಗೂ ಬರೋಬ್ಬರಿ 33 ವರ್ಷಗಳ ಮೊದಲೇ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟೀಷರನ್ನು ಸೋಲಿಸಿದ್ದರು. ಬ್ರಿಟೀಷರನ್ನು ಹಿಮ್ಮೆಟ್ಟಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರವೇ ಎಂದು ಅವರು ಹೇಳಿದರು. ಬೆಳಗಾವಿ ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ…

