ಸಾಹಿತಿ ಡಾ. ಎಸ್. ಎಲ್. ಭೈರಪ್ಪ ನಿಧನ: ನಾಳೆ ಧಾರವಾಡದಲ್ಲಿ ನುಡಿ ನಮನ ಕಾರ್ಯಕ್ರಮ
Recent Views 10 ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಶನಿವಾರ ಶ್ರದ್ಧಾಂಜಲಿ ಸಭೆ ಆಯೋಜನೆ ಧಾರವಾಡ: ಇತ್ತೀಚೆಗೆ ನಿಧನರಾದ ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕೃತ ಖ್ಯಾತ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ ಡಾ. ಎಸ್. ಎಲ್. ಭೈರಪ್ಪ ಅವರಿಗೆ ಕರ್ನಾಟಕ ವಿದ್ಯಾವರ್ಧಕ ಸಂಘವು ಶ್ರದ್ಧಾಂಜಲಿ ಸಲ್ಲಿಸಲು ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಿದೆ. ಅಕ್ಟೋಬರ್ 4, ಶನಿವಾರ ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು…

