ಬೀದಿ ಬದಿ ವ್ಯಾಪಾರಿಗಳಿಗೆ ಬಸ್ ನಿಲ್ದಾಣದಲ್ಲಿ ವ್ಯಾಪಾರಕ್ಕೆ ಅನುಮತಿ ಕೋರಿ ಮನವಿರಾಮ ರಹೀಮ ಬೀದಿ ಬದಿ ವ್ಯಾಪಾರಸ್ಥರ ಸಂಘದಿಂದ ಶಾಸಕ ಕೋನರಡ್ಡಿ ಮೂಲಕ ತಹಶೀಲ್ದಾರರಿಗೆ ಮನವಿ
Recent Views 16 ನವಲಗುಂದ: ಸ್ಥಳೀಯ ಬಸ್ ನಿಲ್ದಾಣದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಕಡಲೆಕಾಯಿ, ಶೇಂಗಾ, ಲಿಂಬಿಹುಳಿ, ಹಣ್ಣು ಇತ್ಯಾದಿಗಳನ್ನು ವ್ಯಾಪಾರ ಮಾಡಲು ಅನುಮತಿಯನ್ನು ನೀಡುವಂತೆ ಆಗ್ರಹಿಸಿ ರಾಮ ರಹೀಮ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳವಾರ ಶಾಸಕ ಎನ್.ಹೆಚ್. ಕೋನರಡ್ಡಿ ಹಾಗೂ ಶಿರೇಸ್ತದಾರ ಗಣೇಶ ಚಳ್ಳಕೆರೆ ಅವರ ಮುಖಾಂತರ ತಹಶೀಲ್ದಾರವರಿಗೆ ಮನವಿ ಸಲ್ಲಿಸಲಾಯಿತು. ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಅನುಕೂಲವಾಗುವಂತೆ ಬಸ್ ನಿಲ್ದಾಣದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಸಂಘವು ಮನವಿ ಪತ್ರದಲ್ಲಿ ಒತ್ತಾಯಿಸಿದೆ. ಈ…

