ಧಾರವಾಡ: ಕೃಷಿ ಇಲಾಖೆಗಳ ಯೋಜನೆಗಳ ಕುರಿತು ಸೋಷಿಯೋ ಎಕನಾಮಿಕ್ ಅಧ್ಯಯನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಿರ್ದೇಶನ; ಅನುದಾನ ಲ್ಯಾಪ್ಸ್ ಆಗದಂತೆ ಅಧಿಕಾರಿಗಳಿಗೆ ಎಚ್ಚರಿಕೆ
Recent Views 50 ಧಾರವಾಡ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಯೋಜನೆಗಳ ಅಡಿ ಬಿಡುಗಡೆಯಾಗಿರುವ ಅನುದಾನವು ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕು ಮತ್ತು ಯಾವುದೇ ಕಾರಣಕ್ಕೂ ಹಣ ಲ್ಯಾಪ್ಸ್ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನವೆಂಬರ್ ಅಂತ್ಯದವರೆಗಿನ ಮಾಸಿಕ ಕೆ.ಡಿ.ಪಿ…

