ಕೋಟ್ಯಂತರ ರೂ. ಮೌಲ್ಯದ ಪಾನ್ ಮಸಾಲ, ತಂಬಾಕು ಜಪ್ತಿ
Recent Views 17 ಬೆಂಗಳೂರು (ಸೆ. 19): ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 1 ಕೋಟಿ ರೂ. ಮೌಲ್ಯದ ಪಾನ್ ಮಸಾಲ ಮತ್ತು ತಂಬಾಕು ಪದಾರ್ಥಗಳನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಯಶವಂತಪುರ ರೈಲು ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿದಾಗ ಈ ಅಕ್ರಮ ಬಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ದೆಹಲಿಯಿಂದ ರೈಲು ಮಾರ್ಗದ…

