ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ವಿವಿಧ ದೂರ ಶಿಕ್ಷಣ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
Recent Views 29 ಧಾರವಾಡ: “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) 2025-26ನೇ ಸಾಲಿನ ಜನವರಿ ಆವೃತ್ತಿಯ ವಿವಿಧ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ರೆಗ್ಯುಲರ್ ವಿಶ್ವವಿದ್ಯಾನಿಲಯಗಳ ಶಿಕ್ಷಣಕ್ಕೆ ಸರಿಸಮನಾದ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಈ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, 10+2 (ಪಿಯುಸಿ) ಹಾಗೂ 10+2+3 (ಪದವಿ) ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಪ್ರಸಕ್ತ…

