ಚರಸ್ ಮಾದಕ ಪದಾರ್ಥ ಅಕ್ರಮ ಮಾರಾಟ: ಒರ್ವನ ಬಂಧನ
Recent Views 56 ಚಿಕ್ಕಮಲ್ಲಿಗವಾಡ ಕ್ರಾಸ್ ಬಸ್ ಸ್ಟ್ಯಾಂಡ್ ಹತ್ತಿರ ಚರಸ್ ಮಾದಕ ಪದಾರ್ಥವನ್ನು ಅಕ್ರಮವಾಗಿ ಮಾರಾಟ ಮಾಡಲು ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿ ಆಧಾರವಾಗಿ, ಧಾರವಾಡ ಜಿಲ್ಲಾ ಪೊಲೀಸರಿಂದ ಯಶಸ್ವಿ ದಾಳಿ ನಡೆಯಿತು. ಈ ವೇಳೆ ಒಬ್ಬ ವ್ಯಕ್ತಿಯನ್ನು ಬಂಧಿಸಿ, ಚರಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಾನಂದ ಕಟಗಿ, ಧಾರವಾಡ ಗ್ರಾಮೀಣ ಉಪವಿಭಾಗದ ಡಿ.ಎಸ್.ಪಿ ವಿನೋದ ಮುಕ್ತೇದಾರ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಎಸ್….

