ಬದುಕಿನ ಮೌಲ್ಯಗಳನ್ನು ತಮ್ಮ ಸಾಹಿತ್ಯದ ಮೂಲಕ ಗಾಢವಾಗಿ ತೋರಿಸಿದವರು ಬೇಂದ್ರೆ: ಡಾ. ಮಲ್ಲಿಕಾ ಘಂಟಿ
Recent Views 13 ಧಾರವಾಡ: “ಒಬ್ಬ ಕವಿ ಕಾಲಾನಂತರದಲ್ಲಿಯೂ ಇಂದಿನ ಯುವಕರು ಕಥೆ, ಕಾವ್ಯಗಳನ್ನು ಕಟ್ಟುವ ರೀತಿಯಲ್ಲಿ ಬದುಕಿದ್ದರು. ಅವರ ಎಲ್ಲ ಪ್ರಸಂಗಗಳು ಮಾನವೀಯ ನೆಲೆಯೊಳಗೆ ನೆಲೆಸಿರುವಂತವುಗಳು. ಬದುಕಿನ ಮೌಲ್ಯಗಳನ್ನು ಗಾಢವಾಗಿ ತಮ್ಮ ಸಾಹಿತ್ಯದ ಮೂಲಕ ತೋರಿಸಿದವರು ದ.ರಾ.ಬೇಂದ್ರೆಯವರು,” ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಹೇಳಿದರು. ಅವರು ಮಂಗಳವಾರದಂದು ರಂದು ಧಾರವಾಡದ ಡಾ. ದ.ರಾ. ಬೇಂದ್ರೆ ಭವನದಲ್ಲಿ, ಧಾರವಾಡ ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ ವರಕವಿ…

