ಹೊಸ ವರ್ಷಾಚರಣೆ: ಸುರಕ್ಷತೆಗೆ ರಾಜ್ಯ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ
Recent Views 25 ಬೆಂಗಳೂರು: ಹೊಸ ವರ್ಷಾಚರಣೆಯ ಸಂಭ್ರಮದ ವೇಳೆ ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG&IGP) ಡಾ. ಎಂ.ಎ. ಸಲೀಂ ಅವರು ಮಹತ್ವದ ಸುರಕ್ಷತಾ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳ ಕುರಿತು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾರ್ವಜನಿಕರಿಗೆ ಎಚ್ಚರಿಕೆ ಮತ್ತು ಜಾಗೃತಿ ಜನಸಂದಣಿಯ ನಡುವೆ ಉಂಟಾಗಬಹುದಾದ ಅನಾಹುತಗಳನ್ನು ತಡೆಯಲು ಸಾರ್ವಜನಿಕರು ಪ್ರಜ್ಞಾಪೂರ್ವಕವಾಗಿ ವರ್ತಿಸಬೇಕು ಎಂದು ಡಿಜಿಪಿ ತಿಳಿಸಿದ್ದಾರೆ. ಪೊಲೀಸರಿಗೆ ಕಟ್ಟುನಿಟ್ಟಿನ…

