ಹೆಚ್ಚುವರಿ ಶಿಕ್ಷಕರ ನಿಯೋಜನೆಯಲ್ಲಿ ಕರ್ತವ್ಯಲೋಪ: ನವಲಗುಂದ ಬಿಇಒ, ಡಿಡಿಪಿಐ ವಿರುದ್ಧ ಲೋಕಾಯುಕ್ತಕ್ಕೆ ದೂರು
Recent Views 95 ನವಲಗುಂದ: ಹೆಚ್ಚುವರಿ ಶಿಕ್ಷಕರು ತಾವೇ ಆಯ್ಕೆ ಮಾಡಿಕೊಂಡ ಶಾಲೆಗಳಿಗೆ ಹಾಜರಾಗುವಂತೆ ನೋಡಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ನವಲಗುಂದದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಹಾಗೂ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಎಸ್.ಎಸ್. ಕೆಳದಿಮಠ ಅವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮಾಬುಸಾಬ ಯರಗುಪ್ಪಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2025ನೇ ಸಾಲಿನ ಸೆಪ್ಟೆಂಬರ್ 9 ರಂದು ನವಲಗುಂದ ಹಾಗೂ ಅಣ್ಣಿಗೇರಿ…

