ಬರಪೀಡಿತ ರೈತರಿಗೆ ₹2,500 ಇನ್ಪುಟ್ ಸಬ್ಸಿಡಿ: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ
Recent Views 345 ಬೆಂಗಳೂರು: ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣದ ನೆರವು ಒದಗಿಸುವ ಉದ್ದೇಶದಿಂದ ಎನ್ಡಿಆರ್ಎಫ್ (NDRF) ಅನುದಾನವನ್ನು ನಿರೀಕ್ಷಿಸದೆ ರಾಜ್ಯ ಸರ್ಕಾರದಿಂದಲೇ ಪ್ರತಿ ರೈತನಿಗೆ ₹2,500 ಇನ್ಪುಟ್ ಸಬ್ಸಿಡಿ ನೀಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ರಾಜ್ಯದ ಸುಮಾರು 45ರಿಂದ 50 ಲಕ್ಷ ರೈತರಿಗೆ ಇದರ ಪ್ರಯೋಜನ ದೊರೆಯಲಿದ್ದು, ಮೊದಲ ಹಂತದಲ್ಲಿಯೇ ಸುಮಾರು ₹1,250 ಕೋಟಿ ಮೊತ್ತವನ್ನು ರೈತರಿಗೆ ನೀಡಲಾಗುವುದು. ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರ ಅವರ ನೆರವಿಗೆ…
