ಗೌರಿ ಗಣೇಶ ಹಬ್ಬದ ಹಿನ್ನೆಲೆ: ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ₹2.21 ಕೋಟಿ ಸಂಗ್ರಹ
Recent Views 75 ಹನೂರು, ಸೆ.22: ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಹುಂಡಿ ಎಣಿಕೆ ಕಾರ್ಯ ಸೋಮವಾರ (ಸೆ.22) ನೆರವೇರಿತು. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ಈ ಬಾರಿ ಹುಂಡಿ ಸಂಗ್ರಹದಲ್ಲಿಯೂ ಗಣನೀಯ ಏರಿಕೆ ಕಂಡುಬಂದಿದೆ. ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ. ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಜಿ. ಪುರುಷೋತ್ತಮ್ ಅವರ ನೇತೃತ್ವದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಹುಂಡಿ ಎಣಿಕೆ…
