ಸೆ. 30ರಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿ ಭೇಟಿ: ಸ್ಥಳ ಪರಿಶೀಲನೆ
Recent Views 42 ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 30ರಂದು ಕೊಳ್ಳೇಗಾಲಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಬುಧವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕೊಳ್ಳೇಗಾಲ ಪಟ್ಟಣದ…
