ಸಚಿವ ಸತೀಶ್ ಜಾರಕಿಹೊಳಿ ಕುಟುಂಬದ ವಿದೇಶಿ ಹೂಡಿಕೆಗಳ ಆರೋಪ: 21 ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು ಜಪ್ತಿ
Recent Views 80 ಬೆಂಗಳೂರು, ಸೆ.11: ಕರ್ನಾಟಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತ ಸಹಚರರಿಗೆ ಸಂಬಂಧಿಸಿದ ಬೆಂಗಳೂರು, ಬೆಳಗಾವಿ, ಗೋಕಾಕ ಮತ್ತು ಕೋಲ್ಕತ್ತಾದ ನಾಲ್ಕು ಸ್ಥಳಗಳಲ್ಲಿನ 21 ಆವರಣಗಳಲ್ಲಿ ಜಾರಿ ನಿರ್ದೇಶನಾಲಯ (ED) ಸೆ.9 ಮತ್ತು 10ರಂದು ಶೋಧ ಕಾರ್ಯಾಚರಣೆ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿಯಲ್ಲಿ ಈ ಶೋಧ ನಡೆಸಲಾಗಿದ್ದು, ಜಾರಕಿಹೊಳಿ ಕುಟುಂಬದ ಬಹಿರಂಗಪಡಿಸದ ವಿದೇಶಿ ಹೂಡಿಕೆಗಳು, ಗಡಿಯಾಚೆಗಿನ ವ್ಯವಹಾರ ಸಂಬಂಧಗಳು ಹಾಗೂ ಶಂಕಿತ ಹಣಕಾಸು ಅಕ್ರಮಗಳ ಕುರಿತು…

