ಜ್ಞಾನದ ಜೊತೆಗೆ ಕೌಶಲ್ಯ, ಕೌಶಲ್ಯದೊಂದಿಗೆ ಮೌಲ್ಯಗಳನ್ನು ಬೆಳೆಸಿಕೊಳ್ಳಿ: ಪ್ರೊ. ಎನ್.ಕೆ. ಲೋಕನಾಥ್
**ಕೊಳ್ಳೇಗಾಲ:** ಪಟ್ಟಣದ ಮಾನಸ ಶಿಕ್ಷಣ ಸಂಸ್ಥೆಯಲ್ಲಿ ಮನಸೋತ್ಸವದ ಎರಡನೇ ದಿನವಾದ ಶನಿವಾರ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಂಸ್ಥೆಯಿಂದ ನಿವೃತ್ತರಾದ ಶಿಕ್ಷಕರು ಹಾಗೂ ವರ್ಗಾವಣೆಗೊಂಡ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವಪೂರ್ವಕವಾಗಿ ಗುರುವಂದನೆ ಸಲ್ಲಿಸಲಾಯಿತು.…