ಪತ್ರಕರ್ತ ಮಂಜುನಾಥ್ ಎನ್. ಶಿವಕ್ಕನವರ ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ನೇಮಕ
ಕುಂದಗೋಳ: ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ಕುಂದಗೋಳದ ಪತ್ರಕರ್ತ ಮಂಜುನಾಥ್ ಎನ್. ಶಿವಕ್ಕನವರ ಅವರನ್ನು ನೇಮಕ ಮಾಡಲಾಗಿದೆ. ಮಾನವ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ, ಶೋಷಿತ ಹಾಗೂ…