ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವ: ಕೊಹ್ಲಿ ಬ್ಯಾಟಿಂಗ್ ಅಬ್ಬರಕ್ಕೆ ಧೂಳೀಪಟವಾದ ಜಿಟಿ”
ಗುಜರಾತ್: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಾಟಾ ಐಪಿಎಲ್ 2026ರ ಮಹಾ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ತಂಡದ ಬೌಲರ್‌ಗಳು ಹಾಗೂ ಬ್ಯಾಟರ್‌ಗಳು ಅದನ್ನು ಸಮರ್ಥವಾಗಿ ಸಾಬೀತುಪಡಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಆರಂಭದಲ್ಲೇ…

