​ಸೂರಗೊಂಡನಕೊಪ್ಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬರುತ್ತಿದಂತೆ ಕಪ್ಪುಬಟ್ಟೆ ಪ್ರದರ್ಶನ: ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಆಕ್ರೋಶ

​ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಪವಿತ್ರ ಕ್ಷೇತ್ರ ಭಾಯಾಗಡ್‌ದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವದ ವೇದಿಕೆಯು ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನಾ ಅಖಾಡವಾಗಿ ಮಾರ್ಪಟ್ಟಿತು. ಸಮಾರಂಭಕ್ಕೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಂಜಾರ ಸಮುದಾಯದ ಯುವಕರು ಕಪ್ಪು ಬಟ್ಟೆ ಪ್ರದರ್ಶಿಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ಭಾರಿ ಮುಜುಗರ ಉಂಟುಮಾಡಿದೆ. ​ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಒಳಮೀಸಲಾತಿ ನೀತಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಡಿಸಿಎಂ ವೇದಿಕೆಗೆ…

Read More

ದಾವಣಗೆರೆ ಜಿಲ್ಲೆಯ ನೂತನ ಎಸ್‌ಪಿಯಾಗಿ ಶೇಖರ್ ತೆಕ್ಕಣ್ಣನವರ್ ಅಧಿಕಾರ ಸ್ವೀಕಾರ

ದಾವಣಗೆರೆ: ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಶೇಖರ್ ಹೆಚ್. ತೆಕ್ಕಣ್ಣನವರ್ ಅವರು ಬುಧವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿರ್ಗಮಿತ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ನೂತನ ಎಸ್‌ಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೂರ್ವವಲಯ ಐಜಿಪಿ ಡಾ. ರವಿಕಾಂತೇ ಗೌಡ ಅವರು ಪುಷ್ಪಗುಚ್ಛ ನೀಡಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ​ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶೇಖರ್ ತೆಕ್ಕಣ್ಣನವರ್ ಅವರು, ದಾವಣಗೆರೆ…

Read More

​ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಬಲಿಯಾದ ಮಾಜಿ ಪಾಲಿಕೆ ಸದಸ್ಯ; ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ದಾವಣಗೇರೆ:ಕೌಟುಂಬಿಕ ಕಲಹದ ಕಿಚ್ಚು ದಾವಣಗೆರೆಯಲ್ಲಿ ಭೀಕರ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಚಂದ್ರಶೇಖರ್ ಸಂಕೋಲ್ ಅವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ಜಿಲ್ಲೆಯನ್ನು ಈ ಘಟನೆ ಬೆಚ್ಚಿಬೀಳಿಸಿದೆ. ​ದಾವಣಗೆರೆಯ ನಾಗನೂರು ಬಳಿಯಿರುವ ತಮ್ಮ ತೋಟದ ಮನೆಯಲ್ಲಿ ಈ ಭೀಭತ್ಸ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರ ಇಬ್ಬರು ಮಕ್ಕಳು ಮೊದಲು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮಕ್ಕಳ ಈ…

Read More

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯ ಶ್ರೀಧರ್ ಹೆಸರು ಯಶಸ್ವಿನಿ ಟ್ರಸ್ಟ್‌ನಿಂದ ಡಿಲೀಟ್: ತೀವ್ರ ವಿರೋಧದ ಬಳಿಕ ಕ್ರಮ

ದಾವಣಗೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಪಥಸಂಚಲನ ಕಾರ್ಯಕ್ರಮದಲ್ಲಿ ಗಣವಸ್ತ್ರ ಧರಿಸಿ ಭಾಗವಹಿಸಿದ್ದ ತಿಪಟೂರಿನ ವೈದ್ಯ ಡಾ. ಶ್ರೀಧರ್ ಅವರನ್ನು ಕರ್ನಾಟಕ ಸರ್ಕಾರದ ಮಹತ್ವದ ‘ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್’ನ (Yeshasvini Trust) ಟ್ರಸ್ಟಿ ಸ್ಥಾನದಿಂದ ತೆಗೆದುಹಾಕಲಾಗಿದೆ. ಟ್ರಸ್ಟಿಯಾಗಿ ಅವರ ನೇಮಕಾತಿಯ ಕುರಿತು ತೀವ್ರ ವಿರೋಧ ಮತ್ತು ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹಿನ್ನೆಲೆ ಮತ್ತು ವಿವಾದ:ತಿಪಟೂರು ಮೂಲದ ವೈದ್ಯರಾದ ಡಾ. ಶ್ರೀಧರ್ ಅವರನ್ನು ಇತ್ತೀಚೆಗೆ ಸರ್ಕಾರವು ಯಶಸ್ವಿನಿ ಟ್ರಸ್ಟ್‌ಗೆ ಟ್ರಸ್ಟಿಯಾಗಿ…

Read More