ಅಗ್ನಿಪಥ ಯೋಜನೆ: ನವೆಂಬರ್ 13 ರಿಂದ 19 ರವರೆಗೆ ಬಳ್ಳಾರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ; ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ
🏃 ಅಗ್ನಿಪಥ ಯೋಜನೆ: ನವೆಂಬರ್ 13 ರಿಂದ 19 ರವರೆಗೆ ಬಳ್ಳಾರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ; ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ ಬಳ್ಳಾರಿ, ನ. 03: ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ನವೆಂಬರ್ 13 ರಿಂದ 19 ರವರೆಗೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ಏರ್ಪಡಿಸಲಾಗಿದೆ. 30 ಜೂನ್ 2025 ರಿಂದ 10 ಜುಲೈ 2025 ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (CEE) ಅರ್ಹತೆ ಪಡೆದ ಅಭ್ಯರ್ಥಿಗಳನ್ನು…

