‘ದನ ಕಾಯೋ ಮಂತ್ರಿ ಸ್ಥಾನ’ ಸಚಿವ ಪ್ರಿಯಾಂಕ್ ಖರ್ಗೆಯ ಹೇಳಿಕೆ ಸಂಚಲನ

ಬೆಂಗಳೂರ:ಕಲಬುರಗಿ ಅಧಃಪತನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಹೆಚ್ಚಲ್ಲವೇ ಎಂದು ಶಾಸಕ ಸುನಿಲ್ ಕುಮಾರ್ ಮಾಡಿರುವ ಆರೋಪಕ್ಕೆ ತಿರುಗೇಟು ನೀಡುವ ಭರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಎಡವಟ್ಟು ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಬಿಜೆಪಿಯವರು ಕಲಬುರಗಿಗೆ ದನ ಕಾಯೋ ಮಂತ್ರಿ ಸ್ಥಾನ ಕೊಟ್ಟಿದ್ದೀರಿ ಅಷ್ಟೇ ಎಂದು ಹೇಳುವ ಮೂಲಕ ಪಶುಸಂಗೋಪನಾ ಇಲಾಖೆಯನ್ನು ದನ ಕಾಯೋಕೆ ಸೀಮಿತ ಎಂದು ಅಭಿಪ್ರಾಯಪಟ್ಟಿದ್ದಾರೆ. ​ದನ ಕಾಯೋ ಮಂತ್ರಿ ಸ್ಥಾನ: ಬಿಜೆಪಿ ಸರ್ಕಾರದಲ್ಲಿ ಕಲಬುರಗಿ, ಯಾದಗಿರಿ ಅಂತ ಬಂದಾಗ ಪಶು…

Read More